*ಸಚಿವ ಜಮೀರ್ ಅಹ್ಮದ್ ವಿರುದ್ಧ ಐಟಿ ಇಲಾಖೆಗೆ ದೂರು ನೀಡಿದ ಹಿಂದೂ ಸಂಘಟನೆ ಕಾರ್ಯಕರ್ತ*
ಪ್ರಗತಿವಾಹಿನಿ ಸುದ್ದಿ: ವಸತಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ನೀಡಿರುವ ಘಟನೆ ನಡೆದಿದೆ. ಹಿಂದೂಪರ ಸಂಘಟನೆ ಕಾರ್ಯಕರ್ತ ತೇಜಸ್ ಗೌಡ ಎಂಬುವವರು ಸಚಿವ ಜಮೀರ್ ಅಹ್ಮದ್ ವಿರುದ್ಧ ಐಟಿ ಇಲಾಖೆಗೆ ದೂರು ನೀಡಿದ್ದಾರೆ.Home add -Advt ಬಳ್ಲಾರಿ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬುವವರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಚಿವ ಜಮೀರ್ ಅಹ್ಮದ್, ಮೃತ ರಾಜಶೇಖರ್ ಅವರ ನಿವಾಸಕ್ಕೆ ತೆರಳಿ, ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. … Continue reading *ಸಚಿವ ಜಮೀರ್ ಅಹ್ಮದ್ ವಿರುದ್ಧ ಐಟಿ ಇಲಾಖೆಗೆ ದೂರು ನೀಡಿದ ಹಿಂದೂ ಸಂಘಟನೆ ಕಾರ್ಯಕರ್ತ*
Copy and paste this URL into your WordPress site to embed
Copy and paste this code into your site to embed