*ನನ್ನ ಪಾತ್ರ ಇರುವುದು ಸಾಬೀತಾದ್ರೆ ಖುದ್ದು ರಾಜೀನಾಮೆ ಎಂದ ಜಮೀರ್ ಅಹಮದ್*
ಪ್ರಗತಿವಾಹಿನಿ ಸುದ್ದಿ: ಬಡವರಿಗೆ ಕೊಡುವ ಮನೆಗೆ ಹಣ ಪಡೆದು ಬದುಕುವ ದರಿದ್ರ ನನಗೆ ಬಂದಿಲ್ಲ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಬಡವರಿಗೆ ಮನೆ ಹಂಚಿಕೆ ಮಾಡಲು ನಾನು ಹಣ ಪಡೆದಿರುವುದು ಸಾಬೀತು ಮಾಡಿದರೆ ಬೇರೆಯವರು ಕೇಳುವುದು ಬೇಡ ನಾನೇ ಸ್ವಯಂ ಪ್ರೇರಿತವಾಗಿ ರಾಜೀನಾಮೆ ಕೊಡಲು ಸಿದ್ಧ ಎಂದು ಹೇಳಿದ್ದಾರೆ. ಬಡವರ ಮನೆಗೆ ಹಣ ಪಡೆಯುವುದು ಅಕ್ಷಮ್ಯ ಅಪರಾಧ. ಅದಕ್ಕೆ ನಮ್ಮ ಇಲಾಖೆ ಯಲ್ಲಿ ಅವಕಾಶ ಇಲ್ಲ. ಹಿರಿಯ ಶಾಸಕರಾದ … Continue reading *ನನ್ನ ಪಾತ್ರ ಇರುವುದು ಸಾಬೀತಾದ್ರೆ ಖುದ್ದು ರಾಜೀನಾಮೆ ಎಂದ ಜಮೀರ್ ಅಹಮದ್*
Copy and paste this URL into your WordPress site to embed
Copy and paste this code into your site to embed