
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ ಇಂದು ವಸತಿ ಸಚಿವ ಜಮೀರ್ ಅಹ್ಮದ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಬೆಳಗಾವಿ ಸುವರ್ಣ ಸೌಧ ಕಚೇರಿಯಲ್ಲಿ ಬಿಜೆಪಿ ಶಾಸಕ ಯತ್ನಾಳ್, ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿ ಯೋಜನೆ ಕುರಿತು ಚರ್ಚಿಸಿದರು.