*ನೂರು ಸಿದ್ದರಾಮಯ್ಯ ಬೇಡ ಒಬ್ಬ ಜಮೀರ್ ನ ಫೇಸ್ ಮಾಡಲಿ; ಹೆಚ್ ಡಿಕೆಗೆ ಜಮೀರ್ ಅಹ್ಮದ್ ಸವಾಲು*

ಪ್ರಗತಿವಾಹಿನಿ ಸುದ್ದಿ:ಸಿದ್ದರಾಮಯ್ಯ ರಾಜೀನಾಮೆ ಕೇಳಲು ಎಚ್. ಡಿ. ಕುಮಾರಸ್ವಾಮಿ ಗೆ ನೈತಿಕತೆ ಇಲ್ಲ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವಾಗ್ದಾಳಿ ನಡೆಸಿದ್ದಾರೆ. ಸುದ್ಧಿಗಾರರ ಜತೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆ ಆಧಾರದ ಮೇಲೆ ಅಕ್ರಮ ನಡೆದಿರುವುದು ಸಾಬೀತು ನಂತರ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂ ಷನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಎಸ್ಐಟಿ ಮನವಿ ಮಾಡಿ ಹತ್ತು ತಿಂಗಳು ಕಳೆದಿದೆ. ನಿಜವಾಗಿಯೂ ರಾಜೀನಾಮೆ ನೀಡಬೇಕಿರುವುದು ಕುಮಾರಸ್ವಾಮಿ ಎಂದು ತಿಳಿಸಿದರು. ಸಿದ್ದರಾಮಯ್ಯ ವಿರುದ್ಧ … Continue reading *ನೂರು ಸಿದ್ದರಾಮಯ್ಯ ಬೇಡ ಒಬ್ಬ ಜಮೀರ್ ನ ಫೇಸ್ ಮಾಡಲಿ; ಹೆಚ್ ಡಿಕೆಗೆ ಜಮೀರ್ ಅಹ್ಮದ್ ಸವಾಲು*