*ಮುಸ್ಲೀಂರಿಂದಲೇ ಶೇ.90ರಷ್ಟು ವಕ್ಫ್ ಜಾಗ ಒತ್ತುವರಿ; ಹಿಂದೂಗಳು ಕೇವಲ ಶೇ.10ರಷ್ಟಿದ್ದಾರೆ: ಸಚಿವ ಜಮೀರ್ ಅಹ್ಮದ್*

ಪ್ರಗತಿವಾಹಿನಿ ಸುದ್ದಿ: ವಕ್ಪ್ ಬೋರ್ಡ್ ನಿಂದ ರೈತರಿಗೆ ನಿದಲಾಗಿದ್ದ ನೋಟಿಸ್ ಹಿಂಪಡೆಯುವಂತೆ ಸಿಎಂ ಸಿದ್ದರಾಮಯ್ಯ ಖಡಕ್ ಆದೇಶ ನೀಡಿದ್ದು, ಈ ಬೆಳವಣಿಗೆ ಬೆನ್ನಲೇ ಪ್ರತಿಕ್ರಿಯಿಸಿರುವ ವಸತಿ ಸಚಿವ ಜಮೀರ್ ಅಹ್ಮದ್, ರೈತರ ಜಮೀನನ್ನು ಯಾವುದೇ ಕಾರಣಕ್ಕೂ ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಸಚಿವ ಜಮೀರ್ ಅಹ್ಮದ್, ವಕ್ಫ್ ಬಳಿ ಇರುವುದು ಸರ್ಕಾರ ಕೊತ್ಟ ಜಮೀನಲ್ಲ. ದಾನಿಗಳು ಕೊಟ್ಟ ಜಮೀನು. ರೈತರ ಜಮೀನನ್ನು ಯಾವ ಕಾರಣಕ್ಕೂ ತೆಗೆದುಕೊಳ್ಳಲ್ಲ. ಈಗಾಗಲೇ ಸರ್ಕಾರ ಕೂಡ ನೋಟಿಸ್ ಹಿಂಪಡೆಯಲು ಅಧಿಕಾರಿಗಳಿಗೆ ಸೂಚಿಸಿದೆ … Continue reading *ಮುಸ್ಲೀಂರಿಂದಲೇ ಶೇ.90ರಷ್ಟು ವಕ್ಫ್ ಜಾಗ ಒತ್ತುವರಿ; ಹಿಂದೂಗಳು ಕೇವಲ ಶೇ.10ರಷ್ಟಿದ್ದಾರೆ: ಸಚಿವ ಜಮೀರ್ ಅಹ್ಮದ್*