*ಬಡವರಿಗೆ ಮನೆ ಹಂಚಿಕೆ ಲೋಪವಾದರೆ ಕಠಿಣ ಕ್ರಮ: ಸಚಿವ ಜಮೀರ್ ಅಹಮದ್ ಖಾನ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಕೊಳಗೇರಿ ಅಭಿವೃದ್ಧಿ ಮಂಡಳಿ ಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿ ಕೊಡುತ್ತಿರುವ ಮನೆಗಳ ಗುಣಮಟ್ಟ ಉತ್ತಮ ವಾಗಿರಬೇಕು. ಜತೆಗೆ ಮೂಲ ಸೌಕರ್ಯ ಸಹಿತ ಎಲ್ಲ ಕಾಮಗಾರಿ ನಿಗದಿತ ಅವಧಿ ಯೊಳಗೆ ಪೂರ್ಣ ಗೊಳಿಸಬೇಕು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.Home add -Advt ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ತಿಂಗಳ ಅಂತ್ಯದಲ್ಲಿ 36 ಸಾವಿರ ಮನೆ ಹಂಚಿಕೆ ಮಾಡುವ ಹಿನ್ನಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನೆ ನಡೆಸಿದ ಅವರು, ಮುಖ್ಯಮಂತ್ರಿ … Continue reading *ಬಡವರಿಗೆ ಮನೆ ಹಂಚಿಕೆ ಲೋಪವಾದರೆ ಕಠಿಣ ಕ್ರಮ: ಸಚಿವ ಜಮೀರ್ ಅಹಮದ್ ಖಾನ್ ಎಚ್ಚರಿಕೆ*