*ರಾಜ್ಯಪಾಲರಿಗಾಗಿ ಝೀರೋ ಟ್ರಾಫಿಕ್ ವ್ಯವಸ್ಥೆ; ರಸ್ತೆಯೇ ಬಂದ್: ಆಕ್ರೋಶಗೊಂಡ ವ್ಯಕ್ತಿಯಿಂದ ನಡು ರಸ್ತೆಯಲ್ಲಿ ಕುಳಿತು ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರಿಗಾಗಿ ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ, ರಸ್ತೆಯನ್ನು ಬಂದ್ ಮಾಡಿದ್ದಕ್ಕೆ ವ್ಯಕ್ತಿಯೊಬ್ಬರು ಮಾರ್ಗ ಮಧ್ಯೆಯೇ ಕುಳಿತು ಪ್ರತಿಭಟಿಸಿದ ಘಟನೆ ನಡೆದಿದೆ. ಬೆಂಗಳೂರಿನ ಹೆಚ್​ಎಎಲ್​ ಓಲ್ಡ್ ಏರ್​ಪೋರ್ಟ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ರಾಜ್ಯಪಾಲರಿಗಾಗಿ ರಸ್ತೆ ಮಾರ್ಗ ಬಂದ್ ಮಾಡಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು. ಇದರಿಂದ ಅಕ್ಕಪಕ್ಕದ ರಸ್ತೆಗಳಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿ ಕಿಲೋ ಮೀಟರ್ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಟ್ರಾಫಿಕ್ ನಲ್ಲಿ ಸಿಲುಕಿ ಪರದಾಡಿದ … Continue reading *ರಾಜ್ಯಪಾಲರಿಗಾಗಿ ಝೀರೋ ಟ್ರಾಫಿಕ್ ವ್ಯವಸ್ಥೆ; ರಸ್ತೆಯೇ ಬಂದ್: ಆಕ್ರೋಶಗೊಂಡ ವ್ಯಕ್ತಿಯಿಂದ ನಡು ರಸ್ತೆಯಲ್ಲಿ ಕುಳಿತು ಪ್ರತಿಭಟನೆ*