*ಡೆಂಘೀ ಬೆನ್ನಲ್ಲೇ ರಾಜ್ಯದಲ್ಲಿ ಝೀಕಾ ವೈರಸ್ ಪತ್ತೆ; ಓರ್ವ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆ ಅಬ್ಬರದ ನಡುವೆ ಡೆಂಘೀ ಪ್ರಕರಣ ಹೆಚ್ಚುತ್ತಿದೆ. ಈ ಮಧ್ಯೆ ಝೀಕಾ ವೈರಸ್ ಸೋಂಕಿಗೆ ವ್ಯಕ್ತಿ ಯೋರ್ವರು ಬಲಿಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.Home add -Advt ಶಿವಮೊಗ್ಗದ ಗಾಂಧಿನಗರ ನಿವಾಸಿ 74 ವರ್ಷದ ವೃದ್ಧ ಝೀಕಾ ವೈರಸ್ ಗೆ ಬಲಿಯಾಗಿದ್ದಾರೆ. ಜೂನ್ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 21ರಂದು ಝೀಕಾ ಸೋಂಕು ದೃಢಪಟ್ಟಿತ್ತು. ಈಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಪ್ರಕರಣದ ಬೆನ್ನಲ್ಲೇ ಶಿವಮೊಗ್ಗದಲ್ಲಿ ಮತ್ತೊಂದು … Continue reading *ಡೆಂಘೀ ಬೆನ್ನಲ್ಲೇ ರಾಜ್ಯದಲ್ಲಿ ಝೀಕಾ ವೈರಸ್ ಪತ್ತೆ; ಓರ್ವ ಸಾವು*