*ಅತ್ಯುತ್ತಮ ಜಿಲ್ಲಾ ಹಾಗೂ ತಾಲೂಕು ಸಂಘ ಪ್ರಶಸ್ತಿ: ಅರ್ಜಿ ಆಹ್ವಾನ*
ಪ್ರಗತಿವಾಹಿನಿ ಸುದ್ದಿ: 2024ನೇ ಇಸವಿ ಜನವರಿಯಿಂದ ಡಿಸೆಂಬರ್ ಅಂತ್ಯದವರೆಗಿನ ಕಾರ್ಯನಿರ್ವಹಣೆ ಪರಿಗಣಿಸಿ ಅತ್ಯುತ್ತಮ ಜಿಲ್ಲಾ ಹಾಗೂ ತಾಲೂಕು ಸಂಘ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.Home add -Advt ತುಮಕೂರಿನಲ್ಲಿ ಆಯೋಜಿಸಿರುವ ರಾಜ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.ಪ್ರಸ್ತುತ ವರ್ಷದಲ್ಲಿ ಜಿಲ್ಲಾ ಹಾಗೂ ತಾಲೂಕು ಸಂಘಗಳು ಮಾಡಿರುವ ಕಾರ್ಯ ಚಟುವಟಿಕೆಗಳನ್ನು ಆಧಾರ ಸಹಿತ ಸಲ್ಲಿಸಬೇಕು.ಸಂಘದ ಆಡಳಿತ ಮಂಡಳಿ ಸಭೆ, ಕಾರ್ಯಕಾರಿ ಸಮಿತಿ ಸಭೆ, ವಾರ್ಷಿಕ ಮಹಾಸಭೆ, ಲೆಕ್ಕಾಚಾರದ ದಾಖಲೆ ಸಲ್ಲಿಸಬೇಕು. ಕಾರ್ಯಾಗಾರ, ಪ್ರಶಸ್ತಿ ಪ್ರದಾನ, ಕ್ರೀಡಾಕೂಟ, ಪತ್ರಿಕಾ ದಿನಾಚರಣೆ, … Continue reading *ಅತ್ಯುತ್ತಮ ಜಿಲ್ಲಾ ಹಾಗೂ ತಾಲೂಕು ಸಂಘ ಪ್ರಶಸ್ತಿ: ಅರ್ಜಿ ಆಹ್ವಾನ*
Copy and paste this URL into your WordPress site to embed
Copy and paste this code into your site to embed