*ಮೀಸಲು ಅಧಿಸೂಚನೆ ಪ್ರಕಟ*: *ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೆ ಮುಹೂರ್ತ ನಿಗದಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ರಾಜ್ಯ ಸರ್ಕಾರ ಜಿಲ್ಲಾ ಪಂಚಾಯತಿ., ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲು ಅಂತಿಮ ಅಧಿಸೂಚನೆ ಪ್ರಕಟಿಸಿದೆ. ಜನವರಿಯಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ 30 ಜಿಲ್ಲೆಗಳ 1,101 ಜಿಲ್ಲಾ ಪಂಚಾಯತಿ ಕ್ಷೇತ್ರಗಳಿಗೆ ಹಾಗೂ 234 ತಾಲೂಕು ಪಂಚಾಯತಿಗಳ 3580 ಸದಸ್ಯ ಸ್ಥಾನದ ಮೀಸಲು ನಿಗದಿ ಮಾಡಿ ರಾಜ್ಯ ಸರ್ಕಾರ ಸೋಮವಾರ ಅಂತಿಮ ಅಧಿಸೂಚನೆ ಹೊರಡಿಸಿದೆ ಎಂದರು. … Continue reading *ಮೀಸಲು ಅಧಿಸೂಚನೆ ಪ್ರಕಟ*: *ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೆ ಮುಹೂರ್ತ ನಿಗದಿ*