ಏಪ್ರಿಲ್, ಮೇ ನಲ್ಲಿ ಜಿಪಂ, ತಾಪಂ ಚುನಾವಣೆ: ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಏಪ್ರಿಲ್, ಮೇ ನಲ್ಲಿ ಜಿಲ್ಲಾ ಪಂಚಾಯತಿ ಹಾಗೂ ತಾಲೂಕ ಪಂಚಾಯತ ಚುನಾವಣೆ ನಡೆಯುವ ಸಾಧ್ಯತೆಗಳಿದ್ದು, ಬ್ಯಾಲೆಟ್ ಪೇಪರ್ ಮೂಲಕ ‌ಚುನಾವಣೆ ನಡೆಸಲು ಚರ್ಚೆ ನಡೆಯುತ್ತಿದೆ ಎಂದು ರಾಜ್ಯ‌ ಚುನಾವಣೆ ಆಯುಕ್ತ ‌ಜಿ ಎಸ್ ಸಂಗ್ರೇಶಿ ಅವರು ಮಾಹಿತಿ ನೀಡಿದರು.‌ ಬೆಳಗಾವಿಯ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂಬರುವ ಜಿಲ್ಲಾ ಪಂಚಾಯತ ಹಾಗೂ ತಾಲೂಕ ಪಂಚಾಯತ ಚುನಾವಣೆ ಸಿದ್ಧತೆ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿಗಳ ಜೊತೆ ಸಭೆ ಮಾಡಿದ್ದೇವೆ. … Continue reading ಏಪ್ರಿಲ್, ಮೇ ನಲ್ಲಿ ಜಿಪಂ, ತಾಪಂ ಚುನಾವಣೆ: ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶಿ