*ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ನಟ ದುನಿಯಾ ವಿಜಯ್ ಗೆ ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ: ಝೊಂಬಿ ಡ್ರಗ್ಸ್ ಸೇವಿಸಿದ್ದಾನೆಂಬ ತಪ್ಪು ಮಾಹಿತಿಯ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹಾಗೂ ನಟ ದುನಿಯಾ ವಿಜಯ್ ಅವರಿಗೆ ಸಂಕಷ್ಟ ಎದುರಾಗಿದೆ. ಅನಾರೋಗ್ಯದಿಂದ ನಡೆಯಲು ಆಗದ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬ ರಸ್ತೆಯಲ್ಲಿ ವಿಚಿತ್ರವಾಗಿ ವರ್ತಿಸುತ್ತಿದನ್ನು ಕಂಡು ಝೊಂಬಿ ಡ್ರಗ್ಸ್ ಸೇವಿಸಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದಾರೆ ಎಂದು ವಿಡಿಯೋ ಅಪ್ ಲೋಡ್ ಮಾಡಿ ವೈರಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹಾಗೂ ನಟ ದುನಿಯಾ ವಿಜಯ್ … Continue reading *ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ನಟ ದುನಿಯಾ ವಿಜಯ್ ಗೆ ಸಂಕಷ್ಟ*