*ಬಾಲ್ಯ ವಿವಾಹ ತಡೆಗೆ ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಾಲ್ಯವಿವಾಹ ತಡೆಗೆ ಗ್ರಾಪಂಗಳು ಅಗತ್ಯ ಕ್ರಮಕೈಗೊಳ್ಳಬೇಕು. ಈ ಕುರಿತು ಗ್ರಾಪಂ ಆಡಳಿತ ಮಂಡಳಿ ಜನರಲ್ಲಿಯೂ ಜಾಗೃತಿ ಮೂಡಿಸಬೇಕು. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಅವರು ತಿಳಿಸಿದರು.  ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಪಂ ಕಾರ್ಯಾಲಯದಲ್ಲಿ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಸಂವಾದ ನಡೆಸಿದ ಅವರು, ಗ್ರಾಮೀಣ ಭಾಗದ ಮಕ್ಕಳು ಕೂಡ ಉನ್ನತ ಹುದ್ದೆಗೆ ಏರಬೇಕು. ಈ ನಿಟ್ಟಿನಲ್ಲಿಯೂ ಗ್ರಾಪಂಗಳು ಗಮನ ಹರಿಸಬೇಕು. … Continue reading *ಬಾಲ್ಯ ವಿವಾಹ ತಡೆಗೆ ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ*