*ಜಿಲ್ಲಾ, ತಾಲೂಕು ಪಂಚಾಯ್ತಿ ಸ್ಥಾನಗಳ ವರ್ಗವಾರು ಮೀಸಲಾತಿ ಪ್ರಕಟ*
ಪ್ರಗತಿವಾಹಿನಿ ಸುದ್ದಿ: ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ಪೂರ್ವ ಸಿದ್ಧತೆಗಳನ್ನು ಸಹ ಮಾಡಿಕೊಳ್ಳುತ್ತಿದೆ. ಚುನಾವಣೆಗೆ ಪೂರಕವೆಂಬಂತೆ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ನ ವರ್ಗವಾರು ಮೀಸಲಿರಿಸಿದ ಸ್ಥಾನಗಳ ಅಧಿಸೂಚನೆ ಪ್ರಕಟಿಸಿದೆ. ರಾಜ್ಯದಲ್ಲಿ ಒಟ್ಟು 1,129 ಜಿಲ್ಲಾ ಪಂಚಾಯಿತಿ ಸ್ಥಾನಗಳಿದ್ದು, ಈ ಪೈಕಿ ಪರಿಶಿಷ್ಟ ಜಾತಿ 225, ಪರಿಶಿಷ್ಟ ಪಂಗಡಕ್ಕೆ 102 ಸ್ಥಾನ ಮೀಸಲು ಸ್ಥಾನಗಳಿವೆ. ಇನ್ನು ಹಿಂದುಳಿದ ವರ್ಗ ಎ-183, ಹಿಂದುಳಿದ ವರ್ಗ ಬಿ-43 ಸ್ಥಾನ ಸಾಮಾನ್ಯ ವರ್ಗಕ್ಕೆ … Continue reading *ಜಿಲ್ಲಾ, ತಾಲೂಕು ಪಂಚಾಯ್ತಿ ಸ್ಥಾನಗಳ ವರ್ಗವಾರು ಮೀಸಲಾತಿ ಪ್ರಕಟ*
Copy and paste this URL into your WordPress site to embed
Copy and paste this code into your site to embed