*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಶನಿವಾರ ಬಹುನಿರೀಕ್ಷಿತ ಸಚಿವಸಂಪುಟ ಪುನಾರಚಮೆ ನಡೆಯಲಿದ್ದು ಅದಕ್ಕೂ ಪೂರ್ವ ಭಾವಿಯಾಗಿ ನಿಗಮ ಮಂಡಳಿ ಮತ್ತು ಸಂಸದೀಯ ಕಾರ್ಯದರ್ಶಿ ಗಳ ನೇಮಕವಾಗಿದೆ.
ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಗೆ ಸಂಸದೀಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.
ಶನಿವಾರದ ಸಂಪುಟ ಪುನಾರಚನೆಯಲ್ಲಿ ರಮೇಶ ಜಾರಕಿಹೊಳಿ ಬದಲು ಸತೀಶ್ ಜಾರಕಿಹೊಳಿಗೆ ಸ್ಥಾನ ಬಹುತೇಕ ಖಚಿತವಾಗಿದೆ.
ಲಕ್ಷ್ಮಿ ಹೆಬ್ಬಾಳ್ಕರ್ ಗೆ ಅವಕಾಶ ಸಿಗುವ ಕುರಿತು ಶುಕ್ರವಾರ ಮಧ್ಯರಾತ್ರಿಯ ವರೆಗೂ ಮಾಹಿತಿ ಬಂದಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ