ಪ್ರಗತಿವಾಹಿನಿ ಸುದ್ದಿ, ವಿಜಯಪುರ
ಸಿಂದಗಿ ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ಅಪಘಾತದಲ್ಲಿ 9 ಜನರು ಸಾವಿಗೀಡಾಗಿದ್ದಾರೆ.
ಗೋವಾ ಪ್ರವಾಸ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಇವರ ಕ್ರೂಸರ್ ವಾಹನ ಎದುರು ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಮೃತರೆಲ್ಲ ಕಲಬುರ್ಗಿಯ ಚಿತ್ತಾಪುರದವರೆನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




