Latest

5 ಗಂಟೆಗೆ ಪತ್ರಿಕಾಗೋಷ್ಠಿ ಕರೆದ ಚುನಾವಣೆ ಆಯೋಗ: ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ

ಕೇಂದ್ರ ಚುನಾವಣೆ ಆಯೋಗ ಇಂದು ಸಂಜೆ 5 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದ್ದು, ಲೋಕಸಭೆ ಚುನಾವಣೆ ಘೋಷಣೆ ಸಾಧ್ಯತೆ ಇದೆ.

ಚುನಾವಣೆ ದಿನಾಂಕ ಘೋಷಿಸುವ ಜೊತೆಗೆ ತಕ್ಷಣದಿಂದಲೇ ನೀತಿ ಸಂಹಿತೆಯನ್ನೂ ಜಾರಿಗೊಳಿಸಬಹುದು. ಬಹುತೇಕ ಮೋ ಮೊದಲ ವಾರದಲ್ಲಿ ಚುನಾವಣೆ ನಡೆಯಲಿದ್ದು, 6-7 ಹಂತದಲ್ಲಿ ಮತದಾನ ನಡೆಯಬಹುದು.  ಬಹುದಿನಗಳ ಕುತೂಹಲಕ್ಕೆ ಇಂದು ಆಯೋಗ ತೆರೆ ಎಳೆಯುವ ಸಾಧ್ಯತೆ ಇದೆ. 

(ಪ್ರಗತಿವಾಹಿನಿ ಸುದ್ದಿಗಳನ್ನು ಇತರರಿಗೆ ಶೇರ್ ಮಾಡಿ)

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button