ಚೆನ್ನೈ ಸೂಪರ್ ಕಿಂಗ್ಸ್ ತಂಡದ ಲೆಜೆಂಡ್ ಮಹೇಂದ್ರ ಸಿಂಗ್ ಧೋನಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗೆ ನಿವೃತ್ತಿ ಘೋಷಿಸಿದ್ದಾರೆ.
ಐಪಿಎಲ್ ಗೆ ಎಂ.ಎಸ್.ಧೋನಿ ಗುಡ್ ಬೈ ಹೇಳಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಖಚಿತಪಡಿಸಿದೆ. ಧೋನಿ ಅವರನ್ನು ಸಿಎಸ್ಕೆ ನೂತನ ಮೆಂಟರ್ ಆಗಿ ನೇಮಕ ಮಾಡಿಕೊಂಡಿದೆ.



