Latest

ಕಾರವಾರ, ಚಿಕ್ಕಮಳೂರು, ದಕ್ಷಿಣ ಕನ್ನಡ, ಬಳ್ಳಾರಿಯಲ್ಲಿ ಬಿಜೆಪಿ ಜಯಭೇರಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಬಳ್ಳಾರಿಯಲ್ಲಿ ಬಿಜೆಪಿಯ ದೇವೇಂದ್ರಪ್ಪ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ನ ವಿ.ಎಸ್.ಉಗ್ರಪ್ಪ ಪರಾಭವಗೊಂಡಿದ್ದಾರೆ. 

ಚಿಕ್ಕಮಗಳೂರು ಶೋಭಾ ಕರಂದ್ಲಾಚೆ, ದಕ್ಷಿಣ ಕನ್ನಡದಲ್ಲಿ ನಳಿನ ಕುಮಾರ ಕಟೀಲು ಗೆದ್ದಿದ್ದಾರೆ.

Home add -Advt

ಕಾರವಾರದಲ್ಲಿ ಅನಂತಕುಮಾರ ಹೆಗಡೆ ಗೆಲುವು ಸಾಧಿಸಿದ್ದಾರೆ. 

ಅನಂತಕುಮಾರ ಹೆಗಡೆಗೆ 2 ಲಕ್ಷ ಲೀಡ್!

Related Articles

Back to top button