Latest

ಕಾಲ್ನಡಿಗೆಯಲ್ಲಿ ಮತದಾನ ಜಾಗೃತಿ ಜಾಥಾ ನಾಳೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಮತದಾರರ ಜಾಗೃತಿ ಅಭಿಯಾನದ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಂದ ಏ.9 ರಂದು ಮುಂಜಾನೆ 10 ಗಂಟೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ. ಜಾಥಾ ನಾಥಪೈ ವೃತ್ತದಿಂದ ವಡಗಾವಿ ರಸ್ತೆ ಮೂಲಕ ಯಳ್ಳೂರ ಕ್ರಾಸ್, ಗ್ರಾಮೀಣ ಪೊಲೀಸ್ ಠಾಣೆ ಮಾರ್ಗವಾಗಿ ಸಂಚರಿಸಿ ಮರಳಿ ನಾಥ ಪೈ ಸರ್ಕಲ್ ನಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button