ಪ್ರಗತಿವಾಹಿನಿ ಸುದ್ದಿ, ಖಾನಾಪುರ
12 ವರ್ಷಕ್ಕೊಮ್ಮೆ ನಡೆಯುವ ಖಾನಾಪುರ ಪಟ್ಟಣದಲ್ಲಿ ಗ್ರಾಮದೇವತೆ ಲಕ್ಷ್ಮೀ ಜಾತ್ರೆಗೆ ವಿಧಿವತ್ತಾಗಿ ಚಾಲನೆ ನೀಡಲಾಯಿತು.
ಮುಂಜಾನೆ ಬ್ರಾಹ್ಮೀ ಮುಹೂರ್ತದಲ್ಲಿ ದೇವಿಯ ವಿವಾಹ ಮಹೋತ್ಸವ ನಡೆದು, ನಂತರ ಗ್ರಾಮದಲ್ಲಿ ದೇವಿಯ ಮೆರವಣಿಗೆ ಮಾಡಲಾಯಿತು. ಲಕ್ಷಾಂತರ ಭಕ್ತರು ಭಾಗವಹಿಸಿದ್ದಾರೆ.
ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಮಾಡಿದ್ದು ವಿಶೇಷವಾಗಿತ್ತು. ಶಾಸಕಿ ಅಂಜಲಿ ನಿಂಬಾಳ್ಕರ್ ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ