ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ನೆಹರು ನಗರದಲ್ಲಿ ಗ್ಯಾಸ್ ಪೈಪಲೈನ್ ಕಾಮಗಾರಿಗೆ ಸಂಸದ ಸುರೇಶ ಅಂಗಡಿ ಹಾಗೂ ಶಾಸಕ ಅನಿಲ ಬೆನಕೆ ಚಾಲನೆ ನೀಡಿದರು. ಮಹಾಪೌರ ಬಸಪ್ಪ ಚಿಕ್ಕಲದಿನ್ನಿ, ನಗರ ಸೇವಕ ಮೋಹನ ಬೆಳಗುಂದಕರ, ಸರಳಾ ಹೇರೆಕರ ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.