Kannada NewsLatest

ಡಿಕೆಶಿ ಭೇಟಿಯಾದ ಜೊಲ್ಲೆ ದಂಪತಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 

ಕರ್ನಾಟಕ ಎಣ್ಣೆಬೀಜಗಳ ಉತ್ಪಾದಕರ ಸಹಕಾರ ಒಕ್ಕೂಟದ ಅಧ್ಯಕ್ಷ ಹಾಗೂ ಸಂಸದ ಅಣ್ಣಾಸಾಹೇಬ್ ಶಂಕರ ಜೊಲ್ಲೆ ಅವರು ರಾಜ್ಯ ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಶನಿವಾರ ಭೇಟಿ ಮಾಡಿದರು.

Home add -Advt

ಅವರೊಂದಿಗೆ ಶಾಸಕಿ ಶಶಿಕಲಾ ಜೊಲ್ಲೆ ಸಹ ಇದ್ದರು. 

Related Articles

Back to top button