ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಗ್ರಾಮೀಣ ಮತಕ್ಷೇತ್ರದ ಮೋದಗಾ ಹಾಗೂ ಖನಗಾಂವ ಗ್ರಾಮಗಳಲ್ಲಿ ಬಿಜೆಪಿಯ ನಮ್ಮ ಪರಿವಾರ ಬಿಜೆಪಿ ಪರಿವಾರ ಕಾರ್ಯಕ್ರಮದಡಿ ಸಂಸದ ಸುರೇಶ ಅಂಗಡಿ ಹಾಗೂ ಮಾಜಿ ಶಾಸಕ ಸಂಜಯ ಪಾಟೀಲ ನೇತೃತ್ವದಲ್ಲಿ ಕಮಲ ಜ್ಯೋತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ