Latest

*ನಾಳೆಯಿಂದ ಆಸ್ಪತ್ರೆಗಳಲ್ಲಿ ಕಡ್ಡಾಯ ದರಪಟ್ಟಿ ಪ್ರದರ್ಶನ ವಿಚಾರ*: *ಹೈಕೋರ್ಟ್ ಗೆ ಮಹತ್ವದ ಮಹಿತಿ ನೀಡಿದ ಸರ್ಕಾರ*

ನಾಳೆ ನವೆಂಬರ್.1ರಿಂದ ಜಾರಿಗೆ ಬರುವಂತೆ ಔಷಧಗಳು, ವೈದ್ಯಕೀಯ ಉಪಕರಣಗಳು ಹಾಗೂ ಬಳಕೆಯ ವಸ್ತುಗಳ ಮೂಲ ದರವನ್ನು ಕಡ್ಡಾಯವಾಗಿ ಬಹಿರಂಗವಾಗಿ ಪ್ರಕಟಿಸುವಂತೆ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಿ ಹೊರಡಿಸಿರುವ ಆದೇಶ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಾತ್ವದ ಆದೆಶ ನೀಡಿದೆ.

ಸುತ್ತೋಲೆ ಜಾರಿಗೊಳಿಸುವಂತೆ ಒತ್ತಾಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಈ ಮೂಲಕ ದರಪಟ್ಟಿ ವಿಚಾರದಲ್ಲಿ ಸರ್ಕಾರ ತನ್ನ ಕಠಿಣ ನಿಲುವನ್ನು ಸ್ವಲ್ಪ ಸಡಿಲಿಸಿದೆ.

Related Articles

Back to top button