ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ನೂತನ ಜಿಲ್ಲಾಧಿಕಾರಿ ಡಾ. ವಿಶಾಲ್ ಆರ್. ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ವಿಶಾಲ್ ಅವರು ಈ ಮುಂಚೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸಂಸ್ಥೆಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇದಕ್ಕೂ ಮುಂಚೆ ೨೦೦೪-೦೫ ನೇ ಸಾಲಿನಲ್ಲಿ ಚಿಕ್ಕೋಡಿ ಉಪ ವಿಭಾಗಾಧಿಕಾರಿಯಾಗಿ ಅವರು ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ