Latest

ನೆಬ್ಬೂರು ನಾರಾಯಣ ಭಾಗವತ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ, ಶಿರಸಿ

Home add -Advt

ಖ್ಯಾತ ಯಕ್ಷಗಾನ ಭಾಗವತ ನೆಬ್ಬೂರು ನಾರಾಯಣ ಭಾಗ್ವತ (83) ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಮೊನ್ನೆ ಮೊನ್ನೆಯವರೆಗೂ ಭಾಗವತಿಕೆ ಮಾಡಿದ್ದ ಅವರು ಇಂದು ಬೆಳಗ್ಗೆ ದೇವರಿಗೆ ಹೂವು ಕೊಯ್ಯಲು ಹೋದ ಸಂದರ್ಭದಲ್ಲೇ ಕುಸಿದು ಬಿದ್ದು ಸಾವಿಗೀಡಾದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ಿದ ಅವರು ಅತ್ಯಂತ ಮೃಧು ಸ್ವಭಾವದವರಾಗಿದ್ದರು. 

ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ. 

Related Articles

Back to top button