Latest

ಪ್ರಮಾಣ ವಚನ ಸ್ವೀಕರಿಸಿದ ಸಂಸದೀಯ ಕಾರ್ಯದರ್ಶಿಗಳು

 

   ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಸಂಸದೀಯ ವ್ಯವಹಾರಗಳ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಬೆಳಗಾವಿಯ ಅಂಜಲಿ ನಿಂಬಾಳ್ಕರ್, ಮಹಾಂತೇಶ ಕೌಜಲಗಿ ಸೇರಿದಂತೆ 8 ಜನರು ಗುರುವಾರ ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 

ಐವಾನ್‌ ಡಿಸೋಜಾ, ಅಬ್ದುಲ್ ಜಬ್ಬಾರ್, ಅಂಜಲಿ ಹೇಮಂತ್ ನಿಂಬಾಳ್ಕರ್, ಕೌಜಲಗಿ ಮಹಂತೇಶ್ ಶಿವಾನಂದ, ರೂಪಕಲಾ ಎಂ. ಶಶಿಧರ್, ಗೋವಿಂದರಾಜು, ರಾಘವೇಂದ್ರ ಬಸವರಾಜ್ ಹಿತ್ನಾಳ್, ಹೂಳಗಿರಿ ಅವರನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಅವರು ಅಭಿನಂದಿಸಿದರು.

Home add -Advt

Related Articles

Back to top button