Belagavi NewsBelgaum NewsKarnataka NewsPolitics

*ಬಡಸ್ ಕೆ.ಎಚ್. ಗ್ರಾಮದ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ 20 ಲಕ್ಷ ರೂ. ಅನುದಾನ*: *ಚನ್ನರಾಜ ಹಟ್ಟಿಹೊಳಿ ಅವರಿಂದ ಚೆಕ್ ವಿತರಣೆ*

ಪ್ರಗತಿವಾಹಿನಿ ಸುದ್ದಿ: ಇದೇ ವೇಳೆ, ಸುಮಾರು 1.20 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಮಡಿವಾಳೇಶ್ವರ ಮಠದ ಅಭಿವೃದ್ಧಿ ಕಾಮಗಾರಿಗೆ ಮೂರನೇ ಕಂತಿನ ಅನುದಾನವಾಗಿ 15 ಲಕ್ಷ ರೂ.ಗಳ ಚೆಕ್ ಅನ್ನು ಸಂಬಂಧಪಟ್ಟ ಟ್ರಸ್ಟ್ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.


ಗ್ರಾಮದ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕೇಂದ್ರಗಳ ಅಭಿವೃದ್ಧಿಗೆ ನೆರವು ನೀಡಿರುವುದಕ್ಕೆ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಚನ್ನರಾಜ ಹಟ್ಟಿಹೊಳಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಟ್ರಸ್ಟ್ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

Back to top button