Latest

ಬೈಲಹೊಂಗಲದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಅನಾವರಣ

   

 

    ಪ್ರಗತಿವಾಹಿನಿ ಸುದ್ದಿ, ಬೈಲಹೊಂಗಲ

 ಬೈಲಹೊಂಗಲ ಪಟ್ಟಣದಲ್ಲಿ ಗಣರಾಜ್ಯೋತ್ಸವೊದ ಪ್ರಯುಕ್ತ  ತ್ಯಾಗ ಬಲಿದಾನದ ಪ್ರತೀಕವಾಗಿ ಹೊರಹೊಮ್ಮಿದ ಶೂರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಮತ್ತು ಬೆಳಗಾವಿ ಸಂಸದರಾದ ಸುರೇಶ ಅಂಗಡಿ ಅನಾವರಣಗೊಳಿಸಿದರು.

ತದನಂತರ ಚನ್ನಮ್ಮ ಉದ್ಯಾನವನಕ್ಕೆ ತೆರಳಿ ಗೌರವ ಸಲ್ಲಿಸಿ ಜ್ಯೋತಿಯನ್ನು ಬೆಳಗಿಸಿದರು. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button