ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಕುಖ್ಯಾತ ಭೂಗತ ಪಾತಕಿ ರವಿ ಪೂಜಸರಿ ಆಫ್ರಿಕಾದಲ್ಲಿ ಪೊಲೀಸ್ ಬಲೆಗೆ ಬಿದ್ದಿದ್ದಾನೆ.
ಅಲ್ಲಿಂದ ಭಾರತಕ್ಕೆ ಆತನನ್ನು ತರುವ ಪ್ರಕ್ರಿಯೆ ಆರಂಭವಾಗಿದೆ.