ಪ್ರಗತಿವಾಹಿನಿ ಚಿತ್ರ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರತಿದಿನದಂತೆ ಶುಕ್ರವಾರ ಬೆಳಿಗ್ಗೆ ವಿಟಿಯು ಆವರಣದಲ್ಲಿ ವಾಕಿಂಗ್ ಮಾಡುವಾಗ ವಿಟಿಯು ಉದ್ಯೋಗಿಗಳು ತಮ್ಮ ಮಕ್ಕಳೊಂದಿಗೆ ಛಾಯಾಚಿತ್ರ ತೆಗೆಸಿಕೊಂಡರು