Latest

ಮಗನ ಚಿತ್ರ ವೀಕ್ಷಿಸಿದ ಸಿಎಂ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ರಾಜ್ಯಾದ್ಯಂತ ನಾಳೆ ಬಿಡುಗಡೆಯಾಗುತ್ತಿರುವ ತಮ್ಮ ಪುತ್ರ ನಿಖಿಲ್ ಅವರು ನಾಯಕ ನಟನಾಗಿ ಅಭಿನಯಿಸಿರುವ ‘ಸೀತಾರಾಮ ಕಲ್ಯಾಣ’ ಚಿತ್ರ ವೀಕ್ಷಿಸಿದರು.

ಪೂರ್ವ ಭಾವಿ ಪ್ರದರ್ಶನದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕರಾದ ಕೆ.ಎಸ್. ಈಶ್ವರಪ್ಪ, ಸಚಿವರಾದ ಆರ್.ವಿ. ದೇಶಪಾಂಡೆ, ಕೆ.ಜೆ. ಜಾರ್ಜ್, ಜಮೀರ್ ಅಹಮದ್ ಖಾನ್ ಮುಂತಾದವರು ಭಾಗವಹಿಸಿದ್ದರು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button