Latest

ಮತ್ತೊಮ್ಮೆ ಭಾರತದ ಮೇಲೆ ದಾಳಿ ಮಾಡಿದರೆ ಹುಷಾರ್: ಪಾಕ್ ಗೆ ಅಮೇರಿಕಾ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ, ವಾಷಿಂಗ್ಟನ್

ಮತ್ತೊಮ್ಮೆ ಭಾರತದ ಮೇಲೆ ಉಗ್ರರ ದಾಳಿಯಾದರೆ ಸುಮ್ಮನಿರುವುದಿಲ್ಲ ಎಂದು ಅಮೇರಿಕಾ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ.

Home add -Advt

ಪಾಕಿಸ್ತಾನ ಉಗ್ರ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳುವುದನ್ನು ಎದುರು ನೋಡುತ್ತಿದ್ದೇವೆ. ಭಯೋತ್ಪಾದಕತೆಯನ್ನು ಶಾಶ್ವತವಾಗಿ ನಿಲ್ಲಿಸುವುದನ್ನು ಇಡೀ ವಿಶ್ವ ಕಾಯುತ್ತಿದೆ. ಒಂದು ವೇಳೆ ಈ ದಿಸೆಯಲ್ಲಿ ಪಾಕಿಸ್ತಾನ ಸೂಕ್ತವಾಗಿ ಸ್ಪಂದಿಸದಿದ್ದಲ್ಲಿ, ಭಾರತದ ಮೇಲೆ ಮತ್ತೊಮ್ಮೆ ದಾಳಿಯಾದಲ್ಲಿ, ಅದರಲ್ಲಿ ಪಾಕಿಸ್ತಾನದ ಕೈವಾಡವಿರುವುದು ಸಾಬೀತಾದಲ್ಲಿ ಪಾಕಿಸ್ತಾನದ ಕತೆ ಮುಗಿಯಿತು ಎಂದು ಅಮೇರಿಕಾ ಅಧಿಕೃತ ಪ್ರಕಟಣೆಯಲ್ಲಿ ಎಚ್ಚರಿಸಿದೆ.

(ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಪರಿಚಿತರಿಗೆ, ನಿಮ್ಮ ಗ್ರುಪ್ ಗಳಿಗೆ ಶೇರ್ ಮಾಡಿ)

Related Articles

Back to top button