Latest

ಮನೋಹರ ಪರಿಕರ್ ಸ್ಥಿತಿ ಗಂಭೀರ

ಪ್ರಗತಿವಾಹಿನಿ ಸುದ್ದಿ, ಪಣಜಿ

ಗೋವಾ ಮುಖ್ಯಮಂತ್ರಿ ಮನೋಹರ ಪರಿಕರ್ ಆರೋಗ್ಯ ಕ್ಷೀಣಿಸಿದೆ.

ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಅವರಿಗೆ ಚಿಕಿತ್ಸೆ ಮುಂದುವರಿದಿದೆ.

ಭಾನುವಾರ ಸಂಜೆ ಅವರ ಆರೋಗ್ಯ ಸ್ಥಿತಿ ಕುರಿತಂತೆ ವದಂತಿಗಳು ಹರಡುತ್ತಿದ್ದು, ಆದರೆ ಗೋವಾ ಮುಖ್ಯಮಂತ್ರಿ ಕಚೇರಿ ಪರಿಕರ್ ಅವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿಸಿದೆ.

ಕ್ಯಾನ್ಸರ್ ಗೆ ಅಮೇರಿಕಾದಲ್ಲೂ ಚಿಕಿತ್ಸೆ ಪಡೆದಿರುವ ಅವರು, ಮೂಗಿಗೆ ನಳಿಕೆ ಹಾಕಿಕೊಂಡೇ ಕೆಲಸಗಳನ್ನು ಮಾಡುತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button