ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವತಿಯಿಂದ ವಡಗಾವಿಯ ಜ್ಞಾನವಿಕಾಸ ಕೇಂದ್ರದಲ್ಲಿ ಶುಕ್ರವಾರ ಮಹಿಳಾ ದಿನಾಚರಣೆ ನಿಮಿತ್ತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.