ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ,ಪತ್ರಕರ್ತ ಮೋಹನ ನಾಗಮ್ಮನವರ ಇನ್ನಿಲ್ಲ.
ಬೆಳಿಗ್ಗೆ ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ ಸುಮಾರು ೫೬ ವರ್ಷ ವಯಸ್ಸಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ