Latest

ಬೆಳಗಾವಿ: ರೈಲಿಗೆ ಸಿಲುಕಿ ವ್ಯಕ್ತಿ ಸಾವು

 

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

Home add -Advt

ಇಲ್ಲಿಯ ಮೊದಲ ರೈಲ್ವೆ ಗೇಟ್ ಬಳಿ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ.

ಸಂಜೆ 6 ಗಂಟೆ ಹೊತ್ತಿಗೆ ಈ ಘಟನೆ ನಡೆದಿದ್ದು, ದೇಹ ಸಂಪೂರ್ಣ ಛಿದ್ರಗೊಂಡಿದೆ.  ಆತ್ಮಹತ್ಯೆಯೋ, ಆಕಸ್ಮಿಕವೋ ಎನ್ನುವ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಜನ ಕಕ್ಕಿರಿದು ಸೇರಿದ್ದರು. ಕೆಲ ಹೊತ್ತು ಸಂಚಾರ ದಟ್ಟಣೆ ಉಂಟಾಯಿತು. ವಿವರ ಇನ್ನಷ್ಟೆ ಬರಬೇಕಿದೆ. 

Related Articles

Back to top button