Latest

ರೋಮಾಂಚಕ ಬೈಕ್ ಸಾಹಸ

ಪ್ರಗತಿವಾಹಿನಿ ಸುದ್ದಿ, ಗೋಕಾಕ:

  ನಗರದಲ್ಲಿ ಶನಿವಾರ ರೋಮಾಂಚಕ ಬೈಕ್ ಸಾಹಸ ಪ್ರದರ್ಶನವನ್ನು ಆಯೋಜಿಸಲಾಗಿತ್ತು.

ಚೆನ್ನೈಯಿಂದ ಆಗಮಿಸಿದ್ದ ವೃತ್ತಿಪರ ಸಾಹಸಿ ಬೈಕ್ ಚಾಲಕರು ಮೈನವಿರೇಳಿಸುವಂತೆ ಬೈಕ್ ಸಾಹಸ ಮತ್ತು ಟ್ರಿಕ್‌ಗಳನ್ನು ಪ್ರದರ್ಶಿಸಿದರು. ನಗರದ ವಾಲ್ಮೀಕಿ ವೃತ್ತದಲ್ಲಿರುವ ಸಿದ್ದಲಿಂಗೇಶ್ವರ ಬಿಸಿಎ ಕಾಲೇಜು ಆವರಣದಲ್ಲಿ ನಡೆದ ಈ ಸಾಹಸ ಪ್ರದರ್ಶನಕ್ಕೆ ನೂರಾರು ಜನರು ಸಾಕ್ಷಿಯಾದರು. ಪ್ರೇಕ್ಷಕರು ಉಸಿರು ಬಿಗಿಹಿಡಿಯುವಂತೆ  ಡ್ಯೂಕ್ ಬೈಕ್‌ಗಳಲ್ಲಿ ಚಾಲಕರು ಸಾಹಸಗಳನ್ನು ಸಾದರಪಡಿಸಿದರು.

Home add -Advt

Related Articles

Back to top button