Latest

ಸೇವ್ ವಿಟಿಯು: ಮಂಗಳವಾರ ಮಹತ್ವದ ಸಭೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವಿಭಜನೆ ವಿರೋಧಿಸಿ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಮಂಗಳವಾರ ಬೆಳಗ್ಗೆ 11.30ಕ್ಕೆ ಮಹತ್ವದ ಸಭೆ ಆಯೋಜಿಸಲಾಗಿದೆ.

Home add -Advt

ಫೌಂಡ್ರಿ ಕ್ಲಸ್ಟರ್ ಸಭಾಭವನದಲ್ಲಿ ಸಭೆ ನಡೆಯಲಿದ್ದು, ಮಠಾಧೀಶರು, ವಿದ್ಯಾರ್ಥಿ ಪ್ರಮುಖರು, ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಲಿದ್ದಾರೆ. ಸಾರ್ವಜನಿಕರೂ ಭಾಗವಹಿಸಲು ಕೋರಲಾಗಿದೆ.

Related Articles

Back to top button