ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಬಾಗಲಕೋಟೆ- ಸಾಂಗ್ಲಿ ಅತಾರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ಉಗಾರ ಖುರ್ದದಿಂದ ಕಾಗವಾಡವರೆಗಿನ 12 ಕಿಮೀ ಪ್ರಯಾಣಿಸಲು ಒಂದು ಗಂಟೆ ತಗುಲುತ್ತಿದೆ.
ನಿರಂತರ ವಾಹನದಟ್ಟಣೆಯಿಂದ ಕೂಡಿರುವ ಈ ರಸ್ತೆ ಡಾಂಬರ್ ಗಳು ಸಂಪೂರ್ಣ ಕಿತ್ತು ಹೋಗಿವೆ. ವಾಹನ ಸವಾರರು ನಿತ್ಯ ಪರದಾಡಬೇಕಾಗಿದೆ. ಸ್ಥಳೀಯ ಶಾಸಕರಿಗೆ ಸಾಕಷ್ಟು ಬಾರಿ ಹೇಳಿದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನುತ್ತಾರೆ ನಾಗರಿಕರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ