Latest

ಹಾರ್ದಿಕ್ ಪಟೇಲ್ ಕಾಂಗ್ರೆಸ್ ನಿಂದ ಲೋಕಸಭೆಗೆ ಸ್ಪರ್ಧೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ

Home add -Advt

ಪಟೇಲ್ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಬೇಕೆಂದು ಹೋರಾಟ ನಡೆಸಿ ರಾತ್ರೋರಾತ್ರಿ ನಾಯಕನಾದ ಹಾರ್ದಿಕ್ ಪಟೇಲ್ ಇದೀಗ ಕಾಂಗ್ರೆಸ್ ಸೇರಲಿದ್ದಾರೆ.

ಇದೇ 12ರಂದು ಕಾಂಗ್ರೆಸ್ ಸೇರಲಿರುವ ಅವರು, ಜಾಮ್ ನಗರ್ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಲಿದ್ದಾರೆ.

Related Articles

Back to top button